Bible Versions
Bible Books

2 Samuel 13:4 (YLT) Young's Literal Translation

Versions

KNV   ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
ERVKN   ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us