Versions
KNV ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.
ERVKN ರಾಜನಾದ ದಾವೀದನಿಗೆ ಅಬ್ಷಾಲೋಮನ ಅಗಲಿಕೆಯಿಂದಾದ ಯಾತನೆಯು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.
IRVKN {ಅಬ್ಷಾಲೋಮನು ಹಿಂದಿರುಗಲು ಯೋವಾಬನ ಪ್ರಯತ್ನ} PS ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು