Bible Versions
Bible Books

2 Samuel 15:30 (YLT) Young's Literal Translation

Versions

KNV   ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
ERVKN   ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us