Bible Versions
Bible Books

2 Samuel 15:31 (YLT) Young's Literal Translation

Versions

KNV   ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
ERVKN   ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಅಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us