Bible Versions
Bible Books

2 Samuel 15:34 (YLT) Young's Literal Translation

Versions

KNV   ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
ERVKN   ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.
IRVKN   ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us