Versions
KNV ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
ERVKN ಆ ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದುದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ.
IRVKN ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.