Bible Versions
Bible Books

2 Samuel 17:9 (YLT) Young's Literal Translation

Versions

KNV   ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
ERVKN   ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us