Bible Versions
Bible Books

2 Samuel 18:27 (YLT) Young's Literal Translation

Versions

KNV   ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
ERVKN   ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.
IRVKN   ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us