Bible Versions
Bible Books

2 Samuel 18:33 (YLT) Young's Literal Translation

Versions

KNV   ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
ERVKN   ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us