Bible Versions
Bible Books

2 Samuel 19:19 (YLT) Young's Literal Translation

Versions

KNV   ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
ERVKN   ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us