Bible Versions
Bible Books

2 Samuel 19:21 (YLT) Young's Literal Translation

Versions

KNV   ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
ERVKN   ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us