Bible Versions
Bible Books

2 Samuel 1:2 (YLT) Young's Literal Translation

Versions

KNV   ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
ERVKN   ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us