Versions
KNV ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
ERVKN ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)
IRVKN ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು