Versions
KNV ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
ERVKN ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.
IRVKN ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.