Bible Versions
Bible Books

2 Samuel 22:5 (YLT) Young's Literal Translation

Versions

KNV   ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
ERVKN   ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.
IRVKN   ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us