Bible Versions
Bible Books

2 Samuel 23:3 (YLT) Young's Literal Translation

Versions

KNV   ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ERVKN   ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. “ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು
IRVKN   ಇಸ್ರಾಯೇಲರ ಶರಣನೂ,
ದೇವರೂ ಆಗಿರುವಾತನು ಹೇಳಿದ್ದೇನೆಂದರೆ,
ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us