Bible Versions
Bible Books

2 Samuel 23:9 (YLT) Young's Literal Translation

Versions

KNV   ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
ERVKN   ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.
IRVKN   ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us