Versions
KNV ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
ERVKN ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.
IRVKN ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ † ಅಥವಾ ಹದಗತ್ತಿ ಹೊಲ. ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.