Bible Versions
Bible Books

2 Samuel 7:22 (YLT) Young's Literal Translation

Versions

KNV   ಆದದರಿಂದ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
ERVKN   ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.
IRVKN   ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us