Versions
KNV ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ERVKN ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.
IRVKN {ದಾವೀದನ ಜಯಗಳು} PS ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.