Versions
KNV ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
ERVKN ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.
IRVKN {ದಾವೀದನು ಮೆಫೀಬೋಶೆತನಿಗೆ ದಯೆತೋರಿಸಿದ್ದು} PS ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,