Bible Versions
Bible Books

2 Samuel 9:13 (YLT) Young's Literal Translation

Versions

KNV   ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
ERVKN   ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
IRVKN   ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us