Versions
KNV ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
ERVKN ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.
IRVKN ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು. PEPS