Bible Versions
Bible Books

2 Thessalonians 3:12 (YLT) Young's Literal Translation

Versions

KNV   ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
ERVKN   ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us