Versions
KNV ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
ERVKN ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.
IRVKN ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ † 1 ತಿಮೊ. 4:14, 1 ಥೆಸ. 5:19 ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.