Versions
KNV ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ERVKN ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.
IRVKN ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ * 1 ಕೊರಿ 1:6 ಸಾಕ್ಷಿಯ ವಿಷಯದಲ್ಲಾಗಲಿ ಆತನ † 2 ತಿಮೊ. 1:16; ಎಫೆ 3:1 ಸೆರೆಯವನಾದ ನನ್ನ ವಿಷಯದಲ್ಲಾಗಲಿ ‡ ರೋಮಾ. 1:16; ಇಬ್ರಿ. 11:16; 1 ಯೋಹಾ 2:28 ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ § 2 ತಿಮೊ. 2:3,9; 4:5 ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.