Versions
KNV ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
ERVKN ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.
IRVKN § 1 ಕೊರಿ 4:14, 15; ಗಲಾ. 4:19; 1 ತಿಮೊ. 1:2; 2 ತಿಮೊ. 1:2; ತೀತ. 1:4; ಫಿಲೆ. 10: ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. PS