Bible Versions
Bible Books

Acts 26:31 (YLT) Young's Literal Translation

Versions

KNV   ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ERVKN   ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.
IRVKN   “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us