Versions
KNV ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ERVKN ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”