Versions
KNV ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
ERVKN ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.