Versions
KNV ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
ERVKN ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಆನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.