Bible Versions
Bible Books

Deuteronomy 4:3 (YLT) Young's Literal Translation

Versions

KNV   ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
ERVKN   “ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us