Versions
KNV ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
ERVKN ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಚಾವಣಿಗೆಯು ಬೀಳತೊಡಗುವುದು.
IRVKN ಸೋಮಾರಿತನದಿಂದ ತೊಲೆಗಳು ಬೊಗ್ಗುವವು.
ಜೋಲುಗೈಯಿಂದ ಮನೆ ಸೋರುವುದು.