Versions
KNV ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
ERVKN ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.
IRVKN ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ.
ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ. PE