Bible Versions
Bible Books

Exodus 28:43 (YLT) Young's Literal Translation

Versions

KNV   ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
ERVKN   ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us