Versions
KNV ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
ERVKN “ನರಪುತ್ರನೇ, ನಿನಐ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನುಐ ಘರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಘ್ಬ ಕಾವಲುಗಾರನನುಐ ಆರಿಸುವರು.