Versions
KNV ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
ERVKN ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:
IRVKN {ಎಜ್ರನೊಂದಿಗೆ ಬಾಬಿಲೋನಿನಿಂದ ಹಿಂದಿರುಗಿದವರ ಪಟ್ಟಿ} PS ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. PEPS