Versions
KNV ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
ERVKN ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.