Versions
KNV ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
ERVKN ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು ) ತೆಗೆದುಕೊ.