Versions
KNV ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
ERVKN ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶ ಮಾಡುತ್ತಲೇ ಇರುವನೋ?
IRVKN ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? PE