Bible Versions
Bible Books

Isaiah 45:3 (YLT) Young's Literal Translation

Versions

KNV   ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
ERVKN   ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us