Versions
KNV ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
ERVKN ನೀವು ಮಾಡಿದ ಭಯಾನಕ ಕೃತ್ಯಗಳನುಐ ನಾನು ನೋಡಿದ್ದೇನೆ. ನಿನಐ ಪ್ರಿಯತಮರ ಜೊತೆಗೆ ನಗುವದನೂಐ ಕಾಮಕೇಳಿಯಾಡುವದನೂಐ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಙೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನಾನು ನಿನಐನುಐ ಹೊಲಗಳಲ್ಲಿಯೂ ಙೆಟ್ಟಗಳಲ್ಲಿಯೂ ನೀನು ಮಾಡಿದ ಅಸಹ್ಯಕಾರ್ಯಗಳನುಐ ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಙಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನಐ ಪಾಪಕಾರ್ಯಗಳನುಐ ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
IRVKN ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ.
ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು? PE