Versions
KNV ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
ERVKN ಹೆಣಗಳನುಐ ಮತ್ತು ಘೂದಿಯನುಐ ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಙಾಗಿಲಿನ ಮೂಲೆ, ಇವುಗಳವರೆಗಿರುವ ಙೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನುಐಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”