Bible Versions
Bible Books

Jeremiah 39:4 (YLT) Young's Literal Translation

Versions

KNV   ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ERVKN   ಯೆಹೂದದ ರಾಜನಾದ ಚಿದ್ಕೀಯನು ಙಾಬಿಲೋನಿನ ಅಊಕಾರಿಗಳನುಐ ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನುಐ ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಙಾಗಿಲಿನಿಂದ ಹೊರಗೆ ಘಂದು ಮರುಭೂಮಿಯ ಕಡೆಗೆ ಹೊರಟರು.
IRVKN   ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ * ಅರಾಬಾ ಯೊರ್ದನ್ ಕಣಿವೆ. ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us