Versions
KNV ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
ERVKN ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಈ ಸಂದೇಶವನುಐ ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನಂದರೆ: