Versions
KNV ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ERVKN ನೀನು ಹೀಗೆ ಮಾಡಿದರೆ ನನಐ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನುಐ ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನುಐ ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”