Versions
KNV ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
ERVKN “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.
IRVKN “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು!
ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!