Versions
KNV ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ERVKN ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.