Bible Versions
Bible Books

Joel 2:3 (YLT) Young's Literal Translation

Versions

KNV   ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ERVKN   ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶ ಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಅದು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us