Bible Versions
Bible Books

John 12:49 (YLT) Young's Literal Translation

Versions

KNV   ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.
ERVKN   ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us